Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಐ.ಎಮ್.ಎ. ಅಧ್ಯಕ್ಷರಾಗಿ ಡಾ. ಸಂದೀಪ್ ನಾವಡ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: 2021-22 ಸಾಲಿನ ಭಾರತೀಯ ವೈದ್ಯಕೀಯ ಸಂಘ (IMA) ಕುಂದಾಪುರ ಘಟಕದ ಅಧ್ಯಕ್ಷರಾಗಿ ಎಲುಬು ಕೀಲು ಶಸ್ತ್ರ ಚಿಕಿತ್ಸಕ ತಜ್ಞ ಡಾ. ಸಂದೀಪ್ ನಾವಡ ಪಿ. ಅವರು ಆಯ್ಕೆಯಾಗಿದ್ದಾರೆ.

ಕಾರ್ಯದರ್ಶಿಯಾಗಿ ಮಾನಸಿಕ ತಜ್ಞ ಡಾ. ರವೀಂದ್ರ ಮುನೋಳಿ ಆಯ್ಕೆಯಾಗಿದ್ದಾರೆ. ಕೋಶಾಧಿಕಾರಿಯಾಗಿ ಮಕ್ಕಳ ತಜ್ಞ ಡಾ. ಗಣೇಶ್ ಪ್ರಸಾದ್ ಕಾಮತ್‌ ಆಯ್ಕೆಯಾಗಿದ್ದಾರೆ.

Exit mobile version