Site icon Kundapra.com ಕುಂದಾಪ್ರ ಡಾಟ್ ಕಾಂ

ಉದಯ ಬಳ್ಕೂರು ಅವರಿಗೆ ‘ಶಿಕ್ಷಕ ರತ್ನ’ ರಾಜ್ಯ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಖಾಸಗಿ ಶಿಕ್ಷಕರಿಗೆ ನೀಡಲಾಗುತ್ತಿರುವ ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿಯನ್ನು ಕುಂದಾಪುರ ತಾಲೂಕಿನ ಬಳ್ಕೂರು ನಿವಾಸಿ ದೈಹಿಕ ಶಿಕ್ಷಕರಾದ ಉದಯ ಬಳ್ಕೂರು ಅವರು ಪಡೆದುಕೊಂಡಿದ್ದಾರೆ.

ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಕರ ಬಳಗ ರಿ. ಇದರ ವತಿಯಿಂದ ಹಾಸನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಯಿತು.

Exit mobile version