Kundapra.com ಕುಂದಾಪ್ರ ಡಾಟ್ ಕಾಂ

ಪ್ರಶಸ್ತಿ ಪುರಸ್ಕೃತ ಎಸ್. ಜನಾರ್ದನ ಅವರಿಗೆ ಸುರಭಿ ಬೈಂದೂರು ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿ ಪಡೆದ ನಿವೃತ್ತ ಉಪನ್ಯಾಸಕ, ಪತ್ರಕರ್ತ ಎಸ್. ಜನಾರ್ದನ ಅವರನ್ನು ಸುರಭಿ ಬೈಂದೂರು ಸಂಸ್ಥೆಯಿಂದ ಭಾನುವಾರ ಸನ್ಮಾನಿಸಲಾಯಿತು.

ಅವರ ಮರವಂತೆಯ ನಿವಾಸದಲ್ಲಿ ಸುರಭಿ ಅಧ್ಯಕ್ಷ ನಾಗರಾಜ್ ಪಿ. ಯಡ್ತರೆ ಹಾಗೂ ಕಾರ್ಯದರ್ಶಿ ಭಾಸ್ಕರ ಬಾಡ ಹಾಗೂ ಪದಾಧಿಕಾರಿಗಳೂಂದಿಗೆ ಸನ್ಮಾನಿಸಲಾಯಿತು.

Exit mobile version