Kundapra.com ಕುಂದಾಪ್ರ ಡಾಟ್ ಕಾಂ

ಎಸ್.ವಿ. ಗಂಗೊಳ್ಳಿ: ದಸರಾ ಬಾಲ್ ಬ್ಯಾಡ್ಮಿ೦ಟನ್ ಪ್ರಥಮ

ಗ೦ಗೊಳ್ಳಿ : ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಬಾಲ್ ಬ್ಯಾಡ್ಮಿಂಟನ್ ಪ೦ದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಅಕ್ಷತಾ, ಪ್ರತಿಭಾ, ಸಹನಾ,ರಕ್ಷಿತಾ,ದಿಶಾ ಭಟ್,ಅನುಷಾ ಮತ್ತು ಮೋನಿಷಾ ಹಾಗೂ ಕಾಲೇಜಿನ ವಿದ್ಯಾರ್ಥಿಗಳಾದ ಸಚಿನ್, ಸಮಿತ್, ನಿತೇಶ್, ಕಾರ್ತಿಕ್, ನಾಗೇಂದ್ರ, ಚೇತನ್, ಅಕ್ಷಯ್ ಮತ್ತು ಸುಮನ್.ದೈಹಿಕ ಶಿಕ್ಷಣ ನಿರ್ದೇಶಕರಾದ ನಾಗರಾಜ ಶೆಟ್ಟಿ ಮತ್ತು ಪ್ರಾಂಶುಪಾಲ ಆರ್ ಎನ್ ರೇವಣ್‌ಕರ್ ಉಪಸ್ಥಿತರಿದ್ದಾರೆ.

BOYS DASARA

ಚಿತ್ರ ವರದಿ : ನರೇಂದ್ರ ಎಸ್ ಗಂಗೊಳ್ಳಿ.

Exit mobile version