ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೋಣಿ ಹೆಚ್. ಎಂ.ಟಿ ರಸ್ತೆಯ ಅಂಗನವಾಡಿ ಕಟ್ಟಡಕ್ಕೆ ಶಿಲನ್ಯಾಸ ನೆರವೇರಿತು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ ಎನ್, ಬಸ್ರೂರು ವಲಯದ ಮೇಲ್ವಿಚಾರಕಿ ಸುಜಯ ಅವರು ಕಟ್ಟಡಕ್ಡೆ ಶಿಲನ್ಯಾಸ ನೆರವೇರಿಸಿದರು.
ಈ ಸಂದರ್ಭ ಕೋಣಿ ಗ್ರಾಮ ಪಂಚಾಯತ್ ಅದ್ಯಕ್ಷೆ ವಸಂತಿ, ಸದಸ್ಯರಾದ ದಿವಾಕರ ಶೆಟ್ಟಿ,ರಾಘವೇಂದ್ರ ಶೆಟ್ಟಿ, ಸೌಮ್ಯ, ಅಂಗನವಾಡಿ ಶಿಕ್ಷಕಿ ಗುಲಾಬಿ, ಸಹಾಯಕಿ ವೆರೊನಿಕಾ, ಊರಿನ ಪ್ರಮುಖರಾದ ನಾರಾಯಣ ಆಚಾರ್ ಕೋಣಿ, ರಾಜೇಶ್ ಮಯ್ಯ, ಬಾಲವಿಕಾಸನ ಸಮಿತಿಯ ಗಿರೀಶ್ ಪೂಜಾರಿ, ಗಜೇಂದ್ರ ಆಚಾರ್ ಕೋಣಿ, ಕಟ್ಟಡದ ಗುತ್ತಿಗೆದಾರರಾದ ಮುರುಳಿ ಗಾಣಿಗ ಕೋಟೇಶ್ವರ ಹಾಗೂ ಎಚ್.ಎಂ.ಟಿ.ಪ್ರೆಂಡ್ಸ್ ಸದಸ್ಯರು ಉಪಸ್ಥಿತರಿದ್ದರು.

