Kundapra.com ಕುಂದಾಪ್ರ ಡಾಟ್ ಕಾಂ

ಶ್ರೀ ವಿನಾಯಕ ಯುವಕ ಮಂಡಲ ಸಾಬ್ರಕಟ್ಟೆ – ಯಡ್ತಾಡಿ: ಅಧ್ಯಕ್ಷರಾಗಿ ರಾಜೇಶ್ ದೇವಾಡಿಗ, ಕಾರ್ಯದರ್ಶಿಯಾಗಿ ಪ್ರಭಾಕರ ಪೂಜಾರಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ:
ಶ್ರೀ ವಿನಾಯಕ ಯುವಕ ಮಂಡಲ ರಿ. ಸಾಬ್ರಕಟ್ಟೆ-ಯಡ್ತಾಡಿ ಇದರ 11ನೇ ವರ್ಷದ ಸಾಲಿನ ಅಧ್ಯಕ್ಷರಾಗಿ ರಾಜೇಶ್ ದೇವಾಡಿಗ, ಕಾರ್ಯದರ್ಶಿಯಾಗಿ ಪ್ರಭಾಕರ ಪೂಜಾರಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ನಂದೀಶ್ ನಾಯ್ಕ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಗೋಪಾಲ ನಾಯ್ಕ, ಜೊತೆ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮಂಜುನಾಥ ನಾಯ್ಕ, ಕ್ರೀಡಾ ಕಾರ್ಯದರ್ಶಿಯಾಗಿ ವಿಶ್ವನಾಥ ಸಾಬ್ರಕಟ್ಟೆ, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ರಾಜೇಂದ್ರ ಪೂಜಾರಿ ಅವರನ್ನು ಸದಸ್ಯರ ಸಮ್ಮುಖದಲ್ಲಿ ಮುಂದಿನ ಒಂದು ವರ್ಷದ ಅವಧಿಗೆ ಆಯ್ಕೆ ಮಾಡಲಾಗಿದೆ.

Exit mobile version