Site icon Kundapra.com ಕುಂದಾಪ್ರ ಡಾಟ್ ಕಾಂ

ಮುಕ್ತ ವಿವಿಯಿಂದ ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಉಡುಪಿ ಪ್ರಾದೇಶಿಕ ಸಂಸ್ಥೆಯಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳಾದ ಎಂ.ಎ/ಎಂಕಾಂ, ಎಂ.ಬಿ.ಎ, ಎಂ.ಲಿಎಸ್ಸಿ ಮತ್ತು ಎಲ್ಲಾ ಎಂಎಸ್ಸಿ ಪದವಿಗಳು ಹಾಗು ಡಿಪ್ಲೊಮ, ಪಿಜಿ ಡಿಪ್ಲೊಮ, ಸರ್ಟಿಫಿಕೇಟ್ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 11 ಮತ್ತು 200 ಮತ್ತು 400 ರೂ ಗಳ ದಂಡ ಸಹಿತ ಅರ್ಜಿ ಸಲ್ಲಿಸಲು ನವೆಂಬರ್ 30 ಮತ್ತು ಡಿಸೆಂಬರ್ 15 ಕೊನೆಯ ದಿನವಾಗಿರುತ್ತದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ಸೈಟ್ https://www.ksoumysuru.ac.in/ ನ್ನು ಸಂಪರ್ಕಿಸಬಹುದೆಂದು ಉಡುಪಿ ಪ್ರಾದೇಶಿಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Exit mobile version