Kundapra.com ಕುಂದಾಪ್ರ ಡಾಟ್ ಕಾಂ

ಗುಲ್ವಾಡಿ ಮೆಹರಾಜ್ ಜುಮ್ಮ ಮಸೀದಿ ಅಧ್ಯಕ್ಷರಾಗಿ ಜಿ. ಟಿ. ಉಸ್ಮಾನ್ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಗುಲ್ವಾಡಿ ಮೆಹರಾಜ್ ಜುಮ್ಮ ಮಸೀದಿಯ 2021-2022 ಸಾಲಿನ ಅಧ್ಯಕ್ಷರಾಗಿ ಉದ್ಯಮಿ ಜಿ.ಟಿ.ಉಸ್ಮಾನ್ ಅವಿರೋಧ ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಸಂತೆಮಕ್ಕಿ ಪಕೀರ್ ಸಾಹೇಬ್, ಉಪಾಧ್ಯಕ್ಷರಾಗಿ ಜಿ.ಪಿ.ಮೊಹಮ್ಮದ, ಹಾಜಿ.ಹಮೀದ್ ಸಾಹೇಬ್, ಪ್ರಧಾನ ಕಾರ್ಯದರ್ಶಿಯಾಗಿ ಆಲಿ ಅಕ್ಬರ್, ಜೊತೆ ಕಾರ್ಯದರ್ಶಿಯಾಗಿ ಪಳ್ಳಿ ಉಸ್ಮಾನ್, ಕೋಶಾಧಿಕಾರಿಯಾಗಿ ಜಿ.ಕೆ. ಹಂಝ, ಗೌರವ ಸದಸ್ಯರಾಗಿ ಪಕೀರ್ ಹಸನಬ್ಬ, ಹೆಚ್.ಎಂ.ಹಂಝ, ಎಸ್.ಎಸ್.ಹನೀಫ್, ಜಿ.ಹೆಚ್. ಇಬ್ರಾಹಿಂ, ಜಿ.ಹೆಚ್. ಅಬ್ದುಲ್ಲ ಆಯ್ಕೆಯಾಗಿದ್ದಾರೆ.

Exit mobile version