Kundapra.com ಕುಂದಾಪ್ರ ಡಾಟ್ ಕಾಂ

ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ದೀಪಾವಳಿ ಸಂಭ್ರಮ, ಆಯುಧ ಪೂಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ದೀಪಾವಳಿ ಅಂಗವಾಗಿ ಆಯುಧ ಪೂಜೆ ನಡೆಯಿತು.

ಈ ಸಂದರ್ಭ ಪೊಲೀಸ್ ಉಪನಿರೀಕ್ಷಕ ಸುಬ್ಬಣ್ಣ ಬಿ. ಹಾಗೂ ಸಿಬ್ಬಂದಿ ವರ್ಗ ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮದಿಂದ ಪಾಲ್ಗೊಂಡಿದ್ದರು.

Exit mobile version