Site icon Kundapra.com ಕುಂದಾಪ್ರ ಡಾಟ್ ಕಾಂ

ಶ್ರೀ ಕ್ಷೇತ್ರ ಹೊಳೆ ಶಂಕರನಾರಾಯಣ ದೇವಸ್ಥಾನದಲ್ಲಿ ಗೋಪೂಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ
: ನಾಡೋಜ ಡಾ. ಜಿ. ಶಂಕರ ಅವರಿಂದ ಪುನರ್ ನಿರ್ಮಾಣಗೊಂಡ ಉಮಾರಮಾ ಸಹಿತ ಶ್ರೀ ಕ್ಷೇತ್ರ ಹೊಳೆಶಂಕರನಾರಾಯಣ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ನಿರ್ದೇಶನದ ಮೇರೆಗೆ ಗೋಪೂಜೆ ಜರಗಿತು.

ಗೋ ಪೂಜೆಯಲ್ಲಿ ಕ್ಷೇತ್ರದ ಆರ್ಚಕರು, ಆಡಳಿತ ಮಂಡಳಿ, ಅಭಿವೃದ್ಧಿ ಮಂಡಳಿ ಹಾಗೂ ಭಕ್ತರು ಪಾಲ್ಗೊಂಡರು.

Exit mobile version