Site icon Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ಐ.ಟಿ.ಐ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಬೈಂದೂರು, ಇಲ್ಲಿ ಪ್ರಸಕ್ತ ಸಾಲಿಗೆ ಕರ್ನಾಟಕ ಸರಕಾರದ ಉದ್ಯೋಗ ಯೋಜನೆಯ ಟಾಟಾ ಟಕ್ನಾಲಜೀಸ್ ಸಹಯೋಗದೊಂದಿಗೆ advanced Manufacturing battery Electric Vehicle (scvt ಸಂಯೋಜನೆ ಹೊಂದಿರುವ) 2 ವರ್ಷ ಅವಧಿಯ ಹೊಸ ಕೋರ್ಸ್ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು ನವೆಂಬರ್ 18 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕೈಗಾರಿಕಾ ತರಭೇತಿ ಸಂಸ್ಥೆ ಬೈಂದೂರು ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Exit mobile version