Kundapra.com ಕುಂದಾಪ್ರ ಡಾಟ್ ಕಾಂ

ಹಿಂದಿ ಪ್ರಬಂಧ ಸ್ಪರ್ಧೆ: ಆಳ್ವಾಸ್ ವಿದ್ಯಾರ್ಥಿನಿ ಜೆನಿಶಾ ದ್ವಿತೀಯ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡುಬಿದಿರೆ:
ಜಾಗೃತಿ ಅರಿವಿನ ಸಪ್ತಾಹದ ಅಂಗವಾಗಿ ಮಂಗಳೂರು ರಿಫೈನರಿ ಮತ್ತು ಪೆಟ್ರೋಲಿಯಂ ಲಿಮಿಟೆಡ್ (ಎಂಆರ್‌ಪಿ ಎಲ್) ಹಾಗೂ ಮಣೇಲ್ ಶ್ರೀನಿವಾಸ್ ನಾಯಕ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸಹಯೋಗದಲ್ಲಿ ನಡೆದ ಹಿಂದಿ ಪ್ರಬಂಧ ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜಿನ ವೃತ್ತಿಪರ ವಾಣಿಜ್ಯ ವಿಭಾಗದ ಜೆನಿಶಾ ಲಸ್ರಾಡೋ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಅವರಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ.

Exit mobile version