Kundapra.com ಕುಂದಾಪ್ರ ಡಾಟ್ ಕಾಂ

ರಾಷ್ಟ್ರಮಟ್ಟದ ಪ್ರಬಂಧ ಸ್ಪರ್ಧೆ: ಆಳ್ವಾಸ್ ಕಾಲೇಜಿನ ರೆಶೆಲ್ ಫೆನಾಂಡಿಸ್ ತೃತೀಯ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡುಬಿದಿರೆ:
ನಾಗಪುರದ ಸಿಂಬಯೋಸಿಸ್ ಲಾ ಸ್ಕೂಲ್ ಆಯೋಜಿಸಿದ ರಾಷ್ಟ್ರಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜಿನ ರೆಶೆಲ್ ಫೆನಾಂಡಿಸ್ ತೃತೀಯ ಸ್ಥಾನ ಪಡೆದಿದ್ದಾರೆ.

ಇವರಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ, ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಹಾಗೂ ಮಾನವಿಕ ವಿಭಾಗದ ಡೀನ್ ಸಂಧ್ಯಾ ಕೆ.ಎಸ್ ಅಭಿನಂದನೆ ಸಲ್ಲಿಸಿದ್ದಾರೆ

Exit mobile version