Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಗುಲಾಬಿ ಪೂಜಾರಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಬ್ಲಾಕ್ ಮಹಿಳಾ ಕಾಂಗ್ರೆಸ್ ನೂತನ ಉಪಾಧ್ಯಕ್ಷರಾಗಿ ಗುಲಾಬಿ ಪೂಜಾರಿ ಮರವಂತೆ ಆಯ್ಕೆಯಾಗಿದ್ದಾರೆ.

ಬೈಂದೂರು ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ಹಾಗೂ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಗೌರಿ ದೇವಾಡಿಗ ಅವರ ಶಿಫಾರಸ್ಸಿನ ಮೇರೆಗೆ ಆಯ್ಕೆಯಾಗಿದ್ದಾರೆ.

Exit mobile version