Site icon Kundapra.com ಕುಂದಾಪ್ರ ಡಾಟ್ ಕಾಂ

ಕಾನೂನು ಪದವೀಧರರಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಜಿಲ್ಲಾ ನ್ಯಾಯಾಲಯದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ನವ ಕಾನೂನು ಪದವೀಧರರಿಗೆ ಮಾಸಿಕ 2,000 ರೂ. ನಂತೆ ಪ್ರೋತ್ಸಾಹಧನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನ್ಯಾಯಾಧೀಶರ ಕಚೇರಿಯನ್ನು ಸಂಪರ್ಕಿಸುವAತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ಪ್ರಕಟಣೆ ತಿಳಿಸಿದೆ.

Exit mobile version