Site icon Kundapra.com ಕುಂದಾಪ್ರ ಡಾಟ್ ಕಾಂ

ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಕಡವೆ ಕಳೆಬರ ಪತ್ತೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ ಸಮೀಪ ಗಂಡು ಕಡವೆಯ ಕಳೇಬರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಗಂಡು ಕಡವೆ ಕಳೆಬರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಬೈಂದೂರು ವಲಯ ಅರಣ್ಯಾಧಿಕಾರಿ ಕಿರಣ್ ಬಾಬು ಅವರ ಸಮಕ್ಷಮದಲ್ಲಿ ಮಹಜರು ಕಾರ್ಯ ನಡೆದಿದ್ದು ತನಿಖೆ ನಡೆಯಲಿದೆ ಎಂದು ತಿಳಿದುಬಂದಿದೆ. ಮರಣೋತ್ತರ ಪರೀಕ್ಷಾ ವರದಿ ಬಳಿಕ ಕಡವೆ ಸಾವಿಗೆ ತಿಳಿದುಬರಲಿದೆ. ಬೈಂದೂರು ವಲಯ ಅರಣ್ಯಾಧಿಕಾರಿಗಳ ಕಛೇರಿಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version