Site icon Kundapra.com ಕುಂದಾಪ್ರ ಡಾಟ್ ಕಾಂ

ಹಾರ್ಡ್ವೇರ್ ಅಂಗಡಿ ಬೆಂಕಿ ಅವಘಡದಲ್ಲಿ ಲಕ್ಷಾಂತರ ರೂ. ನಷ್ಟ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಹೊಸಾಡು ಗ್ರಾಮ ಪಂಚಾಯಿತಿ ಮುಳ್ಳಿಕಟ್ಟೆಯಲ್ಲಿ ಹಾರ್ಡ್ವೇರ್ ಅಂಗಡಿಗೆ ಶನಿವಾರ ಸಂಜೆ ಬೆಂಕಿ ಬಿದ್ದು ಸಂಪೂರ್ಣ ಸುಟ್ಟು ಹೋಗಿದೆ.

ಹೆದ್ದಾರಿ ಬ್ಲಾಕ್ ಆಗಿದ್ದರಿಂದ ಅಗ್ನಶಾಮಕ ದಳಿ ಸ್ಥಳಕ್ಕೆ ಬರುವಷ್ಟರಲ್ಲಿ ಬೆಂಕಿ ಕೆನ್ನಾನಿಗೆ ಅಂಗಡಿ ಪೂರಾ ಸುಟ್ಟು ಕರಕಲಾಗಿದ್ದು, ಬೆಂಕಿ ನಂದಿಸಲು ಅಗ್ನಶಾಮಕ ದಳ ಪ್ರಯತ್ನ ನಡೆಸುತ್ತಿದ್ದು, ಬೆಂಕಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಲಕ್ಷಾಂತರ ಮೌಲ್ಯದ ಸೊತ್ತು ನಷ್ಟವಾಗಿದೆ. ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ

Exit mobile version