Kundapra.com ಕುಂದಾಪ್ರ ಡಾಟ್ ಕಾಂ

ಎಳಜಿತ ಶ್ರೀ ರಾಮಕೃಷ್ಣ ಕುಟೀರದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ಎಳಜಿತ ಶ್ರೀ ರಾಮಕೃಷ್ಣ ಕುಟೀರದಲ್ಲಿ ಸ್ವಾಮಿ ವಿವೇಕಾನಂದ ಜನ್ಮ ಜಯಂತಿಯನ್ನು ಬುಧವಾರ ಆಚರಿಸಲಾಯಿತು.

ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರು ವಿದ್ಯಾರ್ಥಿಗಳಿಗೆ ವಿವೇಕಾನಂದರ ಜೀವನ ಸಂದೇಶವನ್ನು ಭೋದಿಸಿದರು. ವಿದ್ಯಾರ್ಥಿಗಳಿಂದ ವಿವಿಧ ವೇದಮಂತ್ರಗಳ ಪಠಣ ನಡೆಯಿತು.

Exit mobile version