Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಜಿಲ್ಲಾ ಸರಕಾರಿ ನೌಕರರ ಕ್ರೀಡಾಕೂಟ: ಮುಖ್ಯ ಶಿಕ್ಷಕ ಯೋಗಿನಾಯ್ಕ ಗುಂಡು ಎಸೆತದಲ್ಲಿ ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಇಲ್ಲಿನ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಯೋಗಿನಾಯ್ಕ ಇವರು ಉಡುಪಿ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಗುಂಡು ಎಸೆತದಲ್ಲಿ ಪ್ರಥಮ, ಚಕ್ರ ಎಸೆತದಲ್ಲಿ ತೃತೀಯ, ಕಬಡ್ಡಿಯಲ್ಲಿ ದ್ವಿತೀಯ ಒಟ್ಟು ಮೂರು ಪದಕಗಳನ್ನು ಪಡೆದಿರುತ್ತಾರೆ.

Exit mobile version