Kundapra.com ಕುಂದಾಪ್ರ ಡಾಟ್ ಕಾಂ

ಆನ್ಲೈನ್ ಅಬಾಕಸ್ ಸ್ಪರ್ಧೆ: ಬೈಂದೂರು ಸೆಂಟರ್ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು:
ಐಡಿಯಲ್ ಪ್ಲೇ ಅಬಾಕಸ ಇಂಡಿಯಾ ಪೈವೇಟ್ ಲಿಮಿಟೆಡ್ ಚೆನೈ ವತಿಯಿಂದ ಇತ್ತೀಚೆಗೆ ನಡೆದ 16ನೇ ರಾಜ್ಯಮಟ್ಟದ ಆನ್ಲೈನ್ ಅಬಾಕಸ್ ಸ್ಪರ್ಧೆಯಲ್ಲಿ ಬೈಂದೂರು ಸೆಂಟರ್ ಅಬಾಕಸ್ ವಿದ್ಯಾರ್ಥಿಗಳು ವಿಜೇತರಾಗಿ ಆಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ದ್ವಿತೀಯ ಸ್ಥಾನ ಪಡೆದ ಲಿಖಿತ್, ತೃತೀಯ ಸ್ಥಾನ ಪಡೆದ ರಿತ್ವೀಕಾ , ಐದನೇ ಸ್ಥಾನ ಪಡೆದ ಪ್ರಥ್ವಿ, ಹಾಗೂ ವರಪ್ರಸಾದ ಇತರೇ ಬಹುಮಾನ ಪಡೆದುಕೊಂಡರು. ಇವರಿಗೆ ಬೈಂದೂರು ಸೆಂಟರ್ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಲಾಯಿತು.

Exit mobile version