Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ದೇವಾಡಿಗ ಒಕ್ಕೂಟದ ಮಾಜಿ ಅಧ್ಯಕ್ಷ ಕೆ.ಜಿ. ಸುಬ್ಬಣ್ಣ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಬೈಂದೂರು ದೇವಾಡಿಗ ಒಕ್ಕೂಟದ ಮಾಜಿ ಅಧ್ಯಕ್ಷ, ನಿವೃತ್ತ ವಿಜಯ ಬ್ಯಾಂಕ್ ಉದ್ಯೋಗಿ ಕೆ.ಜಿ ಸುಬ್ಬಣ್ಣ (೭೪) ಅವರು ಅಲ್ವಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಸುಬ್ಬಣ್ಣ ಅವರಿಗೆ ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರು ಹಾಗೂ ಬಂಧುಗಳನ್ನು ಅಗಲಿದ್ದಾರೆ.

Exit mobile version