Kundapra.com ಕುಂದಾಪ್ರ ಡಾಟ್ ಕಾಂ

ರತ್ತೂಬಾಯಿ ಜನತಾ ಪ್ರೌಢಶಾಲೆಯ ಹಳೆವಿದ್ಯಾರ್ಥಿ ಸಂಘದಿಂದ ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇಲ್ಲಿನ ರತ್ತೂಬಾಯಿ ಜನತಾ ಪ್ರೌಢಶಾಲೆಯ ಹಳೆವಿದ್ಯಾರ್ಥಿ ಸಂಘದಿಂದ ಇತ್ತೀಚಿಗೆ ಶಾಲೆಗೆ ಸೌಂಡ್ ಸಿಸ್ಟಮ್ ಕೊಡುಗೆಯಾಗಿ ನೀಡಲಾಯಿತು.

ಈ ಸಂದರ್ಭದಲ್ಲಿ ತಿರುಮಲೇಶ್ ಭಟ್, ಮುಖ್ಯ ಶಿಕ್ಷಕ ಮಂಜು ಕಾಳವಾರ, ಆನಂದ್ ಮದ್ದೋಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನಾಗರತ್ನ, ಕಾರ್ಯದರ್ಶಿ ಶಶಿಕಲಾ, ಶಾಲೆಯ ಶಿಕ್ಷಕರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Exit mobile version