Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಜಿಲ್ಲಾ 15ನೇಯ ಕನ್ನಡ ಸಾಹಿತ್ಯ ಸಮ್ಮೇಳನ: ಮೂರ್ತಿ ಬೈಂದೂರು, ಪುಂಡಲೀಕ ನಾಯಕ್ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಕುಂದಾಪುರದಲ್ಲಿ ನಡೆದ ಉಡುಪಿ ಜಿಲ್ಲಾ ಹದಿನೈದನೇಯ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಸಂಗೀತ – ರಂಗಭೂಮಿ ಕ್ಷೇತ್ರದಲ್ಲಿ ಸಾಧನೆಗೈದ ಮೂರ್ತಿ ಬೈಂದೂರು ಹಾಗೂ ಸಹಕಾರಿ – ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದ ಪುಂಡಲೀಕ ನಾಯಕ್ ಅವರನ್ನು ಸನ್ಮಾನಿಸಲಾಯಿತು.

ಈ ವೇಳೆ ಸಮ್ಮೇಳನಾಧ್ಯಕ್ಷರಾದ ಎ.ವಿ ನಾವಡ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಡಾ. ಎಂ. ಮೋಹನ ಆಳ್ವ, ಬಾಲಕೃಷ್ಣ ಶೆಟ್ಟಿ ಕಟೀಲು, ಎ.ಎಸ್.ಎನ್. ಹೆಬ್ಬಾರ್, ಪ್ರೋ. ಉಮೇಶ್ ಶೆಟ್ಟಿ ಕೊತ್ತಾಡಿ, ಡಾ. ಉಮೇಶ್ ಪುತ್ರನ್, ನರೇಂದ್ರ ಕುಮಾರ್ ಕೋಟ, ಸುಬ್ರಹ್ಮಣ್ಯ ಶೆಟ್ಟಿ, ಡಾ. ಗಾಯತ್ರೀ ನಾವಡ, ಪ್ರಭಾಕರ ಶೆಟ್ಟಿ, ಡಾ. ರಘು ನಾಯ್ಕ್, ದಿನಕರ ಶೆಟ್ಟಿ, ಪಿ. ಮನೋಹರ್, ಅಕ್ಷತಾ ಗಿರೀಶ್ ಮೊದಲಾದವರು ಉಪಸ್ಥಿತರಿದ್ದರು.

Exit mobile version