ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯದ 2020-21 ನೇ ಸಾಲಿನ ಪರೀಕ್ಷೆಯಲ್ಲಿ ಮಂಗಳೂರಿನ ಬೆಸೆಂಟ್ ವಿಮೆನ್ಸ್ ಕಾಲೇಜಿನ ವಿದ್ಯಾರ್ಥಿನಿ ಗಂಗೊಳ್ಳಿಯ ಮನಿಲ ಮಂಜುನಾಥ್ ಖಾರ್ವಿ ಬಿಎಸ್ಸಿ ಪದವಿ ಪರೀಕ್ಷೆಯಲ್ಲಿ 3ನೇ ರ್ಯಾಂಕ್ ಗಳಿಸಿದ್ದಾರೆ.