Site icon Kundapra.com ಕುಂದಾಪ್ರ ಡಾಟ್ ಕಾಂ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಧವನ್ ಟಿ. ಪೂಜಾರಿಗೆ 92.8% ಫಲಿತಾಂಶ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಶ್ರೀ ವೆಂಕಟರಮಣ ಶಾಲೆಯ ವಿದ್ಯಾರ್ಥಿ ಧವನ್ ಟಿ. ಪೂಜಾರಿ, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 580 (92.8%) ಅಂಕ ಗಳಿಸಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾನೆ.

ಸಂಸ್ಕತದಲ್ಲಿ 125, ಇಂಗ್ಲಿಷ್ 98, ಕನ್ನಡ 100, ಗಣಿತ 86, ವಿಜ್ಞಾನ 75, ಸಮಾಜ ವಿಜ್ಞಾನದಲ್ಲಿ 76 ಅಂಕ ಗಳಿಸಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾನೆ. ಈತ ಯಡ್ತರೆಯ ದುರ್ಗಾಂಬಾ ಪ್ರಿಂಟರ್ಸ್ ಮಾಲಿಕ ತಿಮ್ಮಪ್ಪ ಪೂಜಾರಿ ಹಾಗೂ ಅಂಬಿಕಾ ದಂಪತಿಗಳ ಪುತ್ರನಾಗಿದ್ದಾನೆ.

Exit mobile version