Kundapra.com ಕುಂದಾಪ್ರ ಡಾಟ್ ಕಾಂ

ಮೈಸೂರು ರಂಗಾಯಣದ ರಂಗ ಶಿಕ್ಷಣ ತರಬೇತಿ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಮೇ.25:
ಮೈಸೂರು ರಂಗಾಯಣದ ರಂಗ ತರಬೇತಿ ಸಂಸ್ಥೆಯಲ್ಲಿ ಒಂದು ವರ್ಷದ ರಂಗಶಿಕ್ಷಣ ಡಿಪ್ಲೋಮಾ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕನಿಷ್ಠ ದ್ವಿತೀಯ ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ, 18 ರಿಂದ 28 ವರ್ಷದೊಳಗಿನ ಅಭ್ಯರ್ಥಿಗಳು ಜೂನ್ 17 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ http://www.rangayana.org/ ಅಥವಾ ಉಪ ನಿರ್ದೇಶಕರು, ರಂಗಾಯಣ, ಕಲಾಮಂದಿರ ಆವರಣ, ಮೈಸೂರು ದೂ.ಸಂಖ್ಯೆ: 0821-2512639, ಮೊ. ನಂ: 9448938661 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Exit mobile version