Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ಅಂಜುಮನ್ ಆಂಗ್ಲ ಮಾಧ್ಯಮ ಶಾಲೆ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಗಂಗೊಳ್ಳಿಯ ಅಂಜುಮನ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ವತಿಯಿಂದ 2021-2022 ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗರಿಷ್ಟ ಅಂಕಗಳನ್ನು ಪಡೆದ ಇಬ್ಬರು ವಿದ್ಯಾರ್ಥಿಗಳು ಹಾಗೂ ಶಾಲೆಯ ಎಲ್ಲಾ ಶಿಕ್ಷಕ ವೃಂದದವರನ್ನು ಸನ್ಮಾನಿಸಲಾಯಿತು.

ಉಡುಪಿಯ ಮಣಿಪಾಲ್ ಇನ್ ಹೋಟೆಲಿನಲ್ಲಿ ಶಾಲೆಯ ಗೌರವಿಸಿ ಸನ್ಮಾನಿಸಲಾಯಿತು. ಅಂಜುಮನ್ ನೂರುಲ್ ಇಸ್ಲಾಂನ ಅಧ್ಯಕ್ಷರಾದ ಜನಾಬ್ ಮೌಲಾನಾ ಇಬ್ರಾಹಿಂ ಸಾಹೇಬ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

Exit mobile version