Site icon Kundapra.com ಕುಂದಾಪ್ರ ಡಾಟ್ ಕಾಂ

ಐಎಂಎ ಕುಂದಾಪುರ: ಬೆಸಿಕ್ಸ್ ಆಫ್ ಪಿಇಟಿ ಸಿಟಿ – ಉಪನ್ಯಾಸ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಭಾರತೀಯ ವೈದ್ಯಕೀಯ ಸಂಘ ಕುಂದಾಪುರ ಘಟಕ ಹಾಗೂ ಕೆ.ಎಂ.ಸಿ ಮಣಿಪಾಲದ ಸಹಯೋಗದಲ್ಲಿ “ಬೆಸಿಕ್ಸ್ ಆಫ್ ಪಿಇಟಿ ಸಿಟಿ” ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಕೋಟೇಶ್ವರದ ಸಹನಾ ಹೋಟೆಲಿನಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಕೆಎಂಸಿ ಮಣಿಪಾಲದ ನ್ಯೂಕ್ಲಿಯರ್ ಮೆಡಿಸಿನ್ ವಿಭಾಗದ ಮುಖ್ಯಸ್ಥರಾದ ಡಾ. ಸುಮೀತ್ ಸುರೇಶ್ ಮಲಪೂರೆ ಅವರು ಭಾಗವಹಿಸಿದ್ದರು. ಐಎಂಎ ಕುಂದಾಪುರದ ಅಧ್ಯಕ್ಷರಾದ ಎಲುಬು ಕೀಲು ಶಸ್ತ್ರ ಚಿಕಿತ್ಸಾ ತಜ್ನ ಡಾ. ಸಂದೀಪ ನಾವಡ ಪಡುಕೋಣೆ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಮಾನಸಿಕ ತಜ್ಞ ಡಾ. ರವೀಂದ್ರ ಮುನೊಳಿ ವಂದಿಸಿದರು.

Exit mobile version