Kundapra.com ಕುಂದಾಪ್ರ ಡಾಟ್ ಕಾಂ

ದ್ವಿತೀಯ ಪಿಯು ಕಾಮರ್ಸ್ ವಿದ್ಯಾರ್ಥಿನಿ ಅನೀಕ್ಷಾ ಪೂಜಾರಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಕುಂದಾಪುರ ಆರ್. ಎನ್. ಶೆಟ್ಟಿ ಪಿಯು ಕಾಲೇಜಿನ ಕಾಮರ್ಸ್ ವಿದ್ಯಾರ್ಥಿನಿ ಅನೀಕ್ಷಾ ಪೂಜಾರಿ 600ರಲ್ಲಿ 585 ಅಂಕ ಗಳಿಸಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾಳೆ.

ಅನೀಕ್ಷಾ ಪೂಜಾರಿ ಕೋಡಿ ಐಗಳ ಮನೆ ದಿ. ಅಣ್ಣಪ್ಪ ಪೂಜಾರಿ ಹಾಗೂ ಸರೋಜಾ ಪೂಜಾರಿ ಅವರ ಪುತ್ರಿಯಾಗಿದ್ದಾಳೆ.

Exit mobile version