Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷರಾಗಿ ಎಚ್. ಉದಯ್ ಆಚಾರ್ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ರೋಟರಿ ಕ್ಲಬ್ ಬೈಂದೂರು ಇದರ 2022-23ನೇ ಸಾಲಿನ 40ನೇ ವರ್ಷದ ನೂತನ ಅಧ್ಯಕ್ಷರಾಗಿ ಎಚ್. ಉದಯ ಆಚಾರ್ ಆಯ್ಕೆಯಾಗಿದ್ದಾರೆ.

ಕಾರ್ಯದರ್ಶಿಯಾಗಿ ಸುಧಾಕರ ಪಿ, ಉಪಾಧ್ಯಕ್ಷರಾಗಿ ನಿತಿನ್ ಶೆಟ್ಟಿ, ಕೋಶಾಧಿಕಾರಿಯಾಗಿ ಯು. ಪ್ರಕಾಶ್ ಭಟ್, ಪೂರ್ವಾಧ್ಯಕ್ಷರಾಗಿ ಡಾ. ಪ್ರವೀಣ್ ಶೆಟ್ಟಿ ಆಯ್ಕೆಯಾಗಿದ್ದಾರೆ

ಜುಲೈ 06ರಂದು ಸಂಜೆ 7 ಗಂಟೆಗೆ ಬೈಂದೂರು ರೋಟರಿ ಸಮುದಾಯ ಭವನದಲ್ಲಿ ಪದಪ್ರದಾನ ಸಮಾರಂಭ ನಡೆಯಲಿದೆ.

Exit mobile version