Kundapra.com ಕುಂದಾಪ್ರ ಡಾಟ್ ಕಾಂ

ಕಳವಾಡಿ ಶ್ರೀ ಈಶ್ವರ ಮಾರಿಕಾಂಬಾ ದೇವಸ್ಥಾನಕ್ಕೆ ಉದ್ಯಮಿ ಯು.ಬಿ. ಶೆಟ್ಟಿ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಕಳವಾಡಿ ಶ್ರೀ ಈಶ್ವರ ಮಾರಿಕಾಂಬಾ ದೇವಸ್ಥಾನಕ್ಕೆ ಉದ್ಯಮಿ ಯು.ಬಿ. ಶೆಟ್ಟಿ ಭೇಟಿ ಅವರು ನೀಡಿ ಕ್ಷೇತ್ರದ ದೈವ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು

ಈಶ್ವರ ಮಾರಿಕಾಂಬಾ ದೇವಸ್ಥಾನದ ಜೀರ್ಣೋದ್ಧಾರ ಸಂದರ್ಭದಲ್ಲಿ ದೇವಾಲಯಕ್ಕೆ ಆರ್ಥಿಕ ನೆರವನ್ನು ನೀಡಿದ್ದು ಕ್ಷೇತ್ರದ ವತಿಯಿಂದ ಅವರನ್ನು ಸನ್ಮಾನಿಸಲಾಯಿತು ಈ ಸಂದರ್ಭದಲ್ಲಿ ಅನುವಂಶಿಕ ಮೊಕ್ತೇಸರರಾದ ವಸಂತ್ ಕುಮಾರ್ ಶೆಟ್ಟಿ ಕಾರಿ ಕಟ್ಟೆ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ದಿವಾಕರ ಹೆಗ್ಡೆ ಸುಬ್ಬಣ್ಣ ಶೆಟ್ಟಿ ಸನ್ಮನೆ ಕಾರ್ಯದರ್ಶಿ ಸಂಜೀವ ಆಚಾರ್ಯ, ರಾಮ ಮೊಗವೀರ , ಸೀತಾರಾಮ ಕೊಠಾರಿ, ಅಣ್ಣಪ್ಪ ಗಾಣಿಗ, ದೊಟ ಯ್ಯ ಪೂಜಾರಿ, ಪ್ರದೀಪ್ ಶೆಟ್ಟಿ ಕಾರಿಕಟ್ಟೆ,ವಕೀಲರಾದ ರಂಜಿತ್ ಕುಮಾರ್ ಶೆಟ್ಟಿ ಅರ್ಚಕರಾದ ಗಣಪಯ್ಯ ಸುಬ್ರಮಣ್ಯ ರವೀಂದ್ರ ಹಾಗೂ ಊರ ಗ್ರಾಮಸ್ಥರು ಉಪಸ್ಥಿತರಿದ್ದರು

Exit mobile version