Site icon Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ಎಸ್.ವಿ ಹಿರಿಯ ಪ್ರಾಥಮಿಕ ಶಾಲೆಗೆ ‘ಸ್ವಚ್ಛ್ ವಿದ್ಯಾಲಯ ಪುರಸ್ಕಾರ’

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯು ಜಿಲ್ಲಾ ಮಟ್ಟದ ’ಸ್ವಚ್ಛ್ ವಿದ್ಯಾಲಯ ಪುರಸ್ಕಾರ 2021-22’ ಪ್ರಶಸ್ತಿಗೆ ಭಾಜನವಾಗಿದೆ.

ಉಡುಪಿ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಅವರು ಪ್ರಶಸ್ತಿಯನ್ನು ಶಾಲೆಯ ಮುಖ್ಯೋಪಾಧ್ಯಾಯ ಜಿ.ವಿಶ್ವನಾಥ ಭಟ್ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ನಾರಾಯಣ ಶೆಟ್ಟಿ ಅವರಿಗೆ ಹಸ್ತಾಂತರಿಸಿದರು.

Exit mobile version