Site icon Kundapra.com ಕುಂದಾಪ್ರ ಡಾಟ್ ಕಾಂ

ಪಂಚಗಂಗಾ ಸೇವಾ ಸಹಕಾರಿ ಸಂಘದ ಮಾಜಿ ಮ್ಯಾನೇಜರ್ ಎ.ಜಿ. ಬಿಲ್ಲವ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಪಂಚಗಂಗಾ ಸೇವಾ ಸಹಕಾರಿ ಸಂಘದ ಮಾಜಿ ಮ್ಯಾನೇಜರ್, ಮುಳ್ಳಿಕಟ್ಟೆಯ ಆರಾಧನಾ ಬಾರ್ & ರೆಸ್ಟೋರೆಂಟಿನ ಮಾಲಿಕ ಎ. ಜಿ. ಬಿಲ್ಲವ (ಆನಗಳ್ಳಿ ಗೋವಿಂದ ಬಿಲ್ಲವ) ಇಂದು ಅನಾರೋಗ್ಯದಿಂದ ನಿಧನ ಹೊಂದಿರುತ್ತಾರೆ

ಪಡುಕೋಣೆ ನಿವಾಸಿಯಾದ ಅವರು ಮಡದಿ, ಪುತ್ರ ಅರವಿಂದ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Exit mobile version