ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸಿಬಿಎಸ್ಇ 10ನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು, ಬೈಂದೂರು ಸೈಂಟ್ ಥಾಮಸ್ ಶಾಲೆಯ ವಿದ್ಯಾರ್ಥಿ ಸೃಜನ್ ಕುಮಾರ್ ಶೇ.93.20 ಫಲಿತಾಂಶ ಪಡೆದಿದ್ದು, ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾನೆ.
ಸೃಜನ್ ಕುಮಾರ್ ಬೈಂದೂರು ಅಂಚೆ ಕಛೇರಿಯಲ್ಲಿ ಉದ್ಯೋಗಿಯಾಗಿರುವ ಸುರೇಶ್ ಕುಮಾರ್ ಹಾಗೂ ಗೀತಾ ಎಸ್. ಅವರ ಪುತ್ರನಾಗಿದ್ದಾರೆ. ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರೀಯನಾಗಿರುವ ಸೃಜನ್ ಅನೇಕ ಯಕ್ಷಗಾನ ಪ್ರದರ್ಶನ ನೀಡಿದ್ದಾನೆ.