Kundapra.com ಕುಂದಾಪ್ರ ಡಾಟ್ ಕಾಂ

ರಾ.ಹೆ.-66 ಅವ್ಯವಸ್ಥೆ ಸರಿಪಡಿಸಲು ಕ್ರಮವಹಿಸಿ: ಬೈಂದೂರು ಯುವ ಕಾಂಗ್ರೆಸ್ ಮನವಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ರಾಷ್ಟ್ರೀಯ ಹೆದ್ದಾರಿ 66ರ ಅವ್ಯವಸ್ಥೆ ಸರಿಪಡಿಸುವ ಬಗ್ಗೆ ಹಾಗೂ ಶಿರೂರು ಟೋಲ್ ಸಿಬ್ಬಂದ್ಧಿ ನಿರ್ಲಕ್ಷದಿಂದ ಮೃತಪಟ್ಟ ಕುಟುಂಬದವರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಒತ್ತಾಯಿಸಿ ಬೈಂದೂರು ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಬೈಂದೂರು ಯುವ ಕಾಂಗ್ರೆಸ್ ಅಧ್ಯಕ್ಷರಾದ ಶೇಖರ್ ಪೂಜಾರಿ ಉಪ್ಪುಂದ, ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಉದಯ ಪೂಜಾರಿ, ಸಂತೋಷ ಹೊಸ್ಕೋಟೆ, ಸುರೇಶ ದೇವಾಡಿಗ, ಕೀರ್ತನ್ ಉಪ್ಪುಂದ, ಪ್ರವೀಣ ದೇವಾಡಿಗ, ಮಹೇಶ್, ಮನೋಜ್, ಸುಬ್ರಹ್ಮಣ್ಯ, ಶಿವರಾಜ್, ಅಭಿಜೀತ್ ಬಿಜೂರು, ಶರತ್ ಪೂಜಾರಿ ಉಪಸ್ಥಿತರಿದ್ದರು.

Exit mobile version