Kundapra.com ಕುಂದಾಪ್ರ ಡಾಟ್ ಕಾಂ

ಮುಂದಿನ 5 ದಿನ ಭಾರಿ ಮಳೆ ಸಾಧ್ಯತೆ. ಹವಾಮಾನ ಇಲಾಖೆ ಮುನ್ಸೂಚನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಅ.01:
ಮುಂದಿನ 5 ದಿನಗಳ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಗಸ್ಟ್ 2ರಿಂದ ಅಗಸ್ಟ್ 6ರ ತನಕ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಸಂದರ್ಭ ಮೀನುಗಾರರರು ಮೀನುಗಾರಿಕೆಗೆ ತೆರಳದಂತೆ ಸೂಚಿಸಲಾಗಿದೆ.

Exit mobile version