ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ, ಕೊಲ್ಲೂರು ಶ್ರೀ ಮೂಕಾಂಬಿಕಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಪದವಿಪೂರ್ವ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಸುಣ್ಣಾರಿಯ ಎಕ್ಸಲೆಂಟ್ ಪಿಯು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮಾನಸ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.