ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ನಲ್ಲಿ ದೊರಕದ ಪ್ರವೇಶಾತಿ – ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ
ಉಡುಪಿ ಜಿಲ್ಲೆಗೆ 300 ಮಕ್ಕಳ ಹಾಸ್ಟೆಲ್ ಮಂಜೂರು – ಸಚಿವ ಕೋಟ ಶ್ರೀನಿವಾಸ ಪೂಜಾರಿ
ಜಿಲ್ಲೆಯ ೫ ವಿಧಾನಸಭಾ ಕ್ಷೇತ್ರಕ್ಕೆ ಕನಕದಾಸ ಹಾಸ್ಟೆಲ್ ಮಂಜೂರು
ಕುಂದಾಪುರದಲ್ಲಿ 100 ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲಾಗಿದೆ
ಜಿಲ್ಲೆಯಲ್ಲಿ ವಿದ್ಯಾರ್ಥಿಗಳಿಗೆ ಹಾಸ್ಟೇಲ್ ಸೀಟು ಸಿಗದಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಕೋಟ
ಬೈಂದೂರಿನಲ್ಲಿ ಬಿಜೆಪಿ ಕಛೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಚಿವರು
ಹಿಂದೂಳಿದ ವರ್ಗಗಳ ಇಲಾಖೆಯ ವಿವಿಧ ಯೋಜನೆಗಳ ಮಾಹಿತಿ ನೀಡಿದ ಸಚಿವ ಕೋಟ