Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ಪ್ರೀತಿ ಮೊಬೈಲ್ಸ್‌ನಲ್ಲೀಗ ಸ್ಮಾರ್ಟ್ ಪೋನ್ ಫೆಸ್ಟ್ – ಗ್ರಾಹಕರಿಗೆ ವಿಶೇಷ ಬಹುಮಾನ

ಬೈಂದೂರು: ಬೈಂದೂರಿನ ಹೆಸರಾದ ಮೊಬೈಲ್ ಮಾರಾಟ ಸಂಸ್ಥೆಯಾದ ‘ಪ್ರೀತಿ ಮೊಬೈಲ್ಸ್’ನಲ್ಲಿ ಸ್ಮಾರ್ಟ್ ಪೋನ್ ಫೆಸ್ಟ್ ಭಾಗವಾಗಿ ಗ್ರಾಹರಿಗೆ ವಿವಿಧ ಖಚಿತ ಬಹುಮಾನಗಳನ್ನು ನೀಡಲಾಗುತ್ತಿದೆ.

ಸೆಪ್ಟಂಬರ್ 10ರಿಂದ ಆರಂಭಗೊಂಡಿರುವ ಸ್ಮಾರ್ಟ್ ಪೋನ್ ಫೆಸ್ಟ್ ಜನವರಿ 10ರ ತನಕ ಮುಂದವರಿಯಲಿದ್ದು ಪ್ರತಿ ಮೊಬೈಲ್ ಖರೀದಿಯ ಮೇಲೆಯೂ ವಿಶೇಷ ಬಹುಮಾನಗಳನ್ನು ಗೆಲ್ಲಬಹುದಾಗಿದೆ. ಟಿವಿಎಸ್ ಜ್ಯೂಪಿಟರ್, ಎಲ್.ಇ.ಡಿ ಟಿವಿ, ಸ್ಮಾರ್ಟ್ ವಾಚ್, ಏರ್ ಪೋಡ್, ಸೇರಿದಂತೆ ಹತ್ತಾರು ಬಹುಮಾನಗಳು ಲಭ್ಯವಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಪ್ರೀತಿ ಮೊಬೈಲ್ಸ್ ಬೈಂದೂರು
ಪಂಚಾಯತ್ ಕಟ್ಟಡ, ಪೊಲೀಸ್ ಸ್ಟೇಷನ್ ಎದುರುಗಡೆ ಬೈಂದೂರು
ಮೊಬೈಲ್ – 8861087889

Exit mobile version