Site icon Kundapra.com ಕುಂದಾಪ್ರ ಡಾಟ್ ಕಾಂ

ಪ್ರಧಾನಿ ಮೋದಿ ಜನ್ಮದಿನ: ಜಿಲ್ಲೆಯಲ್ಲಿ ಸೇವಾ ಪಾಕ್ಷಿಕದಡಿ ವಿವಿಧ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಉಡುಪಿ ಜಿಲ್ಲೆಯಲ್ಲಿ ಸೇವಾ ಪಾಕ್ಷಿಕದಡಿ ನಡೆಯಲಿರು ವಿವಿಧ ಕಾರ್ಯಕ್ರಮಗಳ ಬಗ್ಗೆ ಜಿಲ್ಲಾ ಬಿಜೆಪಿ ವಕ್ತಾರ ರಾಘವೇಂದ್ರ ಕಿಣಿ ಮಾಹಿತಿ ನೀಡಿದರು.

ಬೈಂದೂರು ಮಂಡಲದಲ್ಲಿ ನಡೆಯಲಿರುವ ಕಾರ್ಯಕ್ರಮಗಳ ಬಗ್ಗೆ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಪ್ರತಾಪ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಮಾಧ್ಯಮ ವಕ್ತಾರ ಶ್ರೀನಿಧಿ ಹೆಗ್ಡೆ, ಮಂಡಲ ಕಾರ್ಯದರ್ಶಿ ಪ್ರಿಯದರ್ಶಿನಿ ಬೆಸ್ಕೂರು ಮೊದಲಾದವರು ಉಪಸ್ಥಿತರಿದ್ದರು.

Exit mobile version