Site icon Kundapra.com ಕುಂದಾಪ್ರ ಡಾಟ್ ಕಾಂ

ಜೆಸಿಐ ಉಪ್ಪುಂದದ ಜೇಸಿ ಸಪ್ತಾಹ ‘ಸಮ್ಮಿಲನ – 2022’ ಆಮ೦ತ್ರಣ ಪತ್ರಿಕೆ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಸೆ.18 ರಿಂದ 24ರವರೆಗೆ ಜೆಸಿಐ ಉಪ್ಪುಂದ ನೇತೃತ್ವದಲ್ಲಿ ನಡೆಯಲಿರುವ ಜೇಸಿ ಸಪ್ತಾಹ ಸಮ್ಮಿಲನ – 2022 ಸಾಂಸ್ಕ್ರತಿಕ ಸಂಭ್ರಮದ ಆಮಂತ್ರಣ ಪತ್ರಿಕೆಯನ್ನು ಇತ್ತೀಚಿಗೆ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಜೆಸಿಐ ಉಪ್ಪುಂದದ ಅಧ್ಯಕ್ಷರಾದ ನಾಗರಾಜ್ ಪೂಜಾರಿ ಉಬ್ಜೇರಿ, ನಿಕಟ ಪೂರ್ವಾಧ್ಯಕ್ಷರಾದ ಪುರುಷೋತ್ತಮದಾಸ್, ಪೂರ್ವಾಧ್ಯಕ್ಷರಾದ ಪ್ರಕಾಶ್ ಭಟ್, ಮಂಗೇಶ್ ಶ್ಯಾನುಭಾಗ್, ಸುಬ್ರಮಣ್ಯ ಜಿ, ಉದಯ್ ಡಿ. ಆರ್. ಹಾಗೂ ಪ್ರದೀಪ್ ಕುಮಾರ್ ಶೆಟ್ಟಿ, ಶ್ರೀ ಗಣೇಶ್ ಗಾಣಿಗ, ನರಸಿಂಹ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.

Exit mobile version