Site icon Kundapra.com ಕುಂದಾಪ್ರ ಡಾಟ್ ಕಾಂ

ಕೆಪಿಸಿಸಿ ವಕ್ತಾರರಾಗಿ ಅಬ್ದುಲ್ ಮುನೀರ್ ಜನ್ಸಾಲೆ ನೇಮಕ

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ:
ಕಾಂಗ್ರೆಸ್ ಮುಖಂಡ ಅಬ್ದುಲ್ ಮುನೀರ್ ಜನ್ಸಾಲೆ ಅವರನ್ನು ಕೆಪಿಸಿಸಿ ಮಾಧ್ಯಮ ಹಾಗೂ ಸಂವಹನ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ರಾಜ್ಯ ಕಾಂಗ್ರೆಸ್ ಪಕ್ಷದ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ.

ಕೆಪಿಸಿಸಿ ಮಾಧ್ಯಮ ಹಾಗೂ ಸಂವಹನ ಸಮಿತಿ ರಾಜ್ಯಾಧ್ಯಕ್ಷರಾದ ಪ್ರಿಯಾಂಕ ಖರ್ಗೆ ಅವರ ಶಿಪಾರಸ್ಸಿನಂತೆ ನೂತನ ಸಮಿತಿಯನ್ನೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ಅನುಮೋದಿಸಿದ್ದಾರೆ.

Exit mobile version