Site icon Kundapra.com ಕುಂದಾಪ್ರ ಡಾಟ್ ಕಾಂ

ಸುರಭಿ ರಿ. ಬೈಂದೂರು ಅಧ್ಯಕ್ಷರಾಗಿ ನಾಗರಾಜ ಪಿ., ಕಾರ್ಯದರ್ಶಿಯಾಗಿ ಭಾಸ್ಕರ ಬಾಡ ಪುನರಾಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇಲ್ಲಿನ ಸಾಂಸ್ಕ್ರತಿಕ ಸೇವಾ ಪ್ರತಿಷ್ಠಾನ, ಸುರಭಿ ರಿ. ಬೈಂದೂರು ಇದರ ನೂತನ ಅಧ್ಯಕ್ಷರಾಗಿ ಎರಡನೇ ಅವಧಿಗೆ ನಾಗರಾಜ ಪಿ. ಯಡ್ತರೆ ಹಾಗೂ ಕಾರ್ಯದರ್ಶಿಯಾಗಿ ಭಾಸ್ಕರ ಬಾಡ ಅವರು ಪುನರಾಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಯು. ಚಂದ್ರಶೇಖರ ಹೊಳ್ಳ, ಉಪಾಧ್ಯಕ್ಷರಾಗಿ ಆನಂದ ಮದ್ದೋಡಿ ಹಾಗೂ ಅಬ್ದುಲ್ ರವೂಫ್, ಜೊತೆ ಕಾರ್ಯದರ್ಶಿಗಳಾಗಿ ನಿಶ್ಚಿತಾ, ಗಣೇಶ್ ಪೂಜಾರಿ, ಸಂಘಟನಾ ಕಾರ್ಯದರ್ಶಿಯಾಗಿ ಸುಬ್ರಹ್ಮಣ್ಯ ಗಾಣಿಗ, ರಾಮಕೃಷ್ಣ ದೇವಾಡಿಗ ಉಪ್ಪುಂದ, ಖಜಾಂಚಿಯಾಗಿ ಸುರೇಶ್ ಹುದಾರ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಗೋಪಾಲಕೃಷ್ಣ ಜೋಶಿ, ನಾಗರಾಜ ಬೆಳ್ಳಿ, ರಾಘವೇಂದ್ರ ಕೆ., ಉದಯ ಗಾಣಿಗ, ಗಿರೀಶ್ ಮೇಸ್ತ, ರವಿರಾಜ ಮಯ್ಯಾಡಿ, ಲಕ್ಷ್ಮಣ ಕೊರಗ, ಸುನಿಲ್ ಹೆಚ್. ಜಿ., ಗಣೇಶ್ ಟೈಲರ್ ಆಯ್ಕೆಯಾಗಿದ್ದಾರೆ.

ಸಂಸ್ಥೆಯ ನಿರ್ದೇಶಕರಾಗಿ ಸುಧಾಕರ ಪಿ., ಗಣಪತಿ ಹೋಬಳಿದಾರ್ ಹಾಗೂ ವ್ಯವಸ್ಥಾಪಕರಾಗಿ ಕೃಷ್ಣಮೂರ್ತಿ ಉಡುಪ ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Exit mobile version