Site icon Kundapra.com ಕುಂದಾಪ್ರ ಡಾಟ್ ಕಾಂ

ಕ್ಯಾಲಿಗ್ರಫಿ ಸ್ಪರ್ಧೆಯಲ್ಲಿ ನವಾಝ್ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಹೆಮ್ಮಾಡಿ ಸಿರಾಜುಲ್ ಉಲೂಂ ಮದ್ರಾಸದ 8ನೇ ತರಗತಿ ವಿದ್ಯಾರ್ಥಿ ನವಾಝ್ ಎಸ್.ಜೆ.ಎಂ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಸಂಗಮದಲ್ಲಿ ಸೀನಿಯರ್ ವಿಭಾಗದ ಕ್ಯಾಲಿಗ್ರಫಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗೆ ಸಿರಾಜುಲ್ ಉಲೂಂ ಮದ್ರಾಸದ ಗುರುಗಳು ಅಭಿನಂದಿಸಿದ್ದಾರೆ.

Exit mobile version