Site icon Kundapra.com ಕುಂದಾಪ್ರ ಡಾಟ್ ಕಾಂ

ಶಂಕರನಾರಾಯಣ: ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ರೋಷನ್ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ:
ಇಲ್ಲಿನ ಮದರ್ ಥೆರೆಸಾ ವಿದ್ಯಾಸಂಸ್ಥೆಯ ಏಳನೇ ತರಗತಿ ವಿದ್ಯಾರ್ಥಿ ರೋಶನ್ ಆರ್. ಜಿಲ್ಲಾ ಮಟ್ಟದ 100 ಮೀ. ಓಟದ ಸ್ವರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು, ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾನೆ.

ವಿಜೇತ ವಿದ್ಯಾರ್ಥಿಗೆ ಮದರ್ ಥೆರೆಸಾ ಸಂಸ್ಥೆಯ ಆಡಳಿತ ಮಂಡಳಿ, ಉಪನ್ಯಾಸಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.

Exit mobile version