Kundapra.com ಕುಂದಾಪ್ರ ಡಾಟ್ ಕಾಂ

ಧರ್ಮಸ್ಥಳದಿಂದ ವನಕೊಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದೇವಸ್ಥಾನ ಜೀರ್ಣೋದ್ಧಾರಕ್ಕೆ 10 ಲಕ್ಷ ರೂ. ದೇಣಿಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ಗಂಗನಾಡು ವನಕೊಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದೇವಸ್ಥಾನದ ಸಮಿತಿಯವರು ಪೂಜ್ಯ ವೀರೇಂದ್ರ ಹೆಗ್ಗಡೆಯವರಲ್ಲಿ ವಿನಂತಿಸಿಕೊಂಡಂತೆ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಪೂಜ್ಯರು 10 ಲಕ್ಷ ಮೊತ್ತದ ಡಿಡಿಯನ್ನು ದೇಣಿಗೆಯಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಕ್ತೇಶ್ವರರಾದ ಡಾ. ವೈ. .ರಾಜ್ ಮೋಹನ್ ಶೆಟ್ಟಿ ಅವರಿಗೆ ಹಸ್ತಾಂತರಿಸಿದರು.

Exit mobile version