ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶ್ರೀ ಮೂಕಾಂಬಿಕಾ ರೈಲ್ವೆ ಯಾತ್ರಿ ಸಂಘದ ನೂತನ ಅಧ್ಯಕ್ಷರಾಗಿ ಜಯಾನಂದ ಹೋಬಳಿದಾರ್ ಆಯ್ಕೆಯಾಗಿದ್ದಾರೆ.
ಗೌರವಾಧ್ಯಕ್ಷರು ಕೆ. ವೆಂಕಟೇಶ್ ಕಿಣಿ, ಕಾರ್ಯದರ್ಶಿ ಪ್ರಕಾಶ್ ಬೈಂದೂರು, ಉಪಾಧ್ಯಕ್ಷರು ಉದಯ್ ಪಡಿಯಾರ್, ಖಜಾಂಚಿ ವಿಜಯ್ ಪೂಜಾರಿ, ಸದಸ್ಯರು ಸಂಜಯ್ ಬೈಂದೂರು, ಶಂಕರ್ ಶೇರುಗಾರ್, ಸುಧಾಕರ್ ಎಚ್. ನಾಗರಾಜ ಶೇಟ್, ಶ್ರೀಕುಮಾರ್ ಬೈಂದೂರು, ಬಾಲಕೃಷ್ಣ ಬೈಂದೂರು ಆಯ್ಕೆಯಾಗಿರುವುದಾಗಿ ಪ್ರಕಟಣೆ ತಿಳಿಸಿದೆ.