Kundapra.com ಕುಂದಾಪ್ರ ಡಾಟ್ ಕಾಂ

ಸ್ನಾತಕೋತ್ತರ ಪದವಿಯಲ್ಲಿ ಚೈತ್ರಾ ಶೆಟ್ಟಿಗೆ 3 ಚಿನ್ನದ ಪದಕ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಮಂಗಳೂರು ವಿಶ್ವವಿದ್ಯಾನಿಲಯ 2021-22ನೇ ಸಾಲಿನ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಬೈಂದೂರು ಸೂರ್ಕುಂದದ ಚೈತ್ರ ಶೆಟ್ಟಿ ಅವರು ಮೂರು ಚಿನ್ನದ ಪದಕವನ್ನು ಪಡೆದು ಅಪ್ರತಿಮ ಸಾಧನೆಗೈದಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎಂಎಸ್ಪಿ ಸಸ್ಯಶಾಸ್ತ್ರ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದ ಚೈತ್ರಾ ಪ್ರತಿಭಾವಂತ ವಿದ್ಯಾರ್ಥಿನಿ.

ಈಕೆ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಹಿರಿಯ ವ್ಯವಸ್ಥಾಪಕ ಚಂದಯ್ಯ ಶೆಟ್ಟಿ ಹಾಗೂ ಮೂಕಾಂಬು ದಂಪತಿಗಳ ಪುತ್ರಿ

Exit mobile version