Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಸಾರ್ವಜನಿಕ ಸಭೆ – ನಾಮಪತ್ರ ಸಲ್ಲಿಸಿದ ದಿನೇಶ್ ಹೆಗ್ಡೆ ಮೊಳಹಳ್ಳಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕುಂದಾಪುರ ಕಾಂಗ್ರೆಸ್ ಎಂ.ಎಲ್.ಎ ಅಭ್ಯರ್ಥಿ ದಿನೇಶ್ ಹೆಗ್ಡೆ ಮೊಳಹಳ್ಳಿ ಅವರು ನಾಮಪತ್ರ ಸಲ್ಲಿಸುವ ಪೂರ್ವಭಾವಿಯಾಗಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಾರ್ವಜನಿಕ ಸಭೆ ಆಯೋಜಿಸಿತ್ತು.

Kundapura Congress ಸಾರ್ವಜನಿಕ ಸಭೆ | ಅಭ್ಯರ್ಥಿ ದಿನೇಶ್ ಹೆಗ್ಡೆ ನಾಮಪತ್ರ ಸಲ್ಲಿಸುವ ಮುನ್ನ ಆಯೋಜಿಸಿದ ಸಭೆ
Exit mobile version