ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಅರುಣ್ ದೀಪಕ್ ಮೆಂಡೋನ್ಸಾ ನಾಮಪತ್ರ ಸಲ್ಲಿಸಿದರು.
ಕುಂದಾಪುರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ರಶ್ಮಿ ನಾಮಪತ್ರ ಸ್ವೀಕರಿಸಿದರು. ಈ ವೇಳೆ ಕುಂದಾಪುರ ತಹಶೀಲ್ದಾರ್ ಶೋಭಾಲಕ್ಷ್ಮೀ ಉಪಸ್ಥಿತರಿದ್ದರು.

